POLICE BHAVAN KALABURAGI

POLICE BHAVAN KALABURAGI

16 January 2013

GULBARGA DISTRICT


:: ಪತ್ರಿಕಾ ಪ್ರಕಟಣೆ ::
        ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ನಡೆಸಲಾದ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದಿನಾಂಕ:20.01.2013 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದೆ. 
ಆನ್ ಲೈನ್ ಮತ್ತು ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರವನ್ನು ಪೊಲೀಸ್ ಇಲಾಖೆಯ ವೆಬಸೈಟ್ http://www.ksp.gov.in  ನಲ್ಲಿ ಪಡೆಯಬಹುದಾಗಿರುತ್ತದೆ.  ಏನೇ ಸಂಶಯ/ಗೊಂದಲವಿದ್ದಲ್ಲಿ ನೇಮಕಾತಿ ಸಹಾಯವಾಣಿ 080-22943346ನ್ನು ಅಥವಾ ಡಿಐಜಿಪಿ (ನೇಮಕಾತಿ ಮತ್ತು ತರಬೇತಿ) ಕಛೇರಿಗೆ ಖುದ್ದಾಗಿ ಸಂಪರ್ಕಿಸಲು ತಿಳಿಸಲಾಗಿದೆ. 
ಸಹಿ/-
ಉಪ ಪೊಲೀಸ್ ಮಹಾನಿರೀಕ್ಷಕರು,
(ನೇಮಕಾತಿ ಮತ್ತು ತರಬೇತಿ),
ಕಾರ್ಲಟನ್ ಭವನ, ಅರಮನೆ ರಸ್ತೆ,
ಬೆಂಗಳೂರು-560001.

No comments: