ಜೂಜಾಟ ಪ್ರಕರಣ:
ಬ್ರಹ್ಮಪೂರ ಠಾಣೆ:ದಿನಾಂಕ: 25/01/2012 ರಂದು ಗಾಜೀಪೂರ ಬಡಾವಣೆಯ ಮಿಲನ ಚೌಕದಲ್ಲಿ ರಾಜಶೇಖರ ಡೆಂಕಿ ಈತನು ಹನುಮಾನ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೆರೆಗೆ ಮಾನ್ಯ ಎಸ್.ಪಿ ಸಾಹೇಬ ಗುಲಬರ್ಗಾ ಹಾಗೂ ಮಾನ್ಯ ಹೆಚ್ಚುವರಿ ಎಸ್.ಪಿ ಸಾಹೇಬ ಗುಲಬರ್ಗಾರವರ ಮಾರ್ಗದರ್ಶನದಲ್ಲಿ ನಾನು ಹಾಗೂ ಬ್ರಹ್ಮಪೂರ ಪೊಲೀಸ ಠಾಣೆಯ ಪಿ.ಐ ಶ್ರೀ.ಶರಣಬಸವೇಶ್ವರ ಬಿ ರವರು ಹಾಗೂ ಡಿ.ಸಿ.ಐ.ಬಿ ಸಿಬ್ಬಂದಿ ಮತ್ತು ಇಬ್ಬರು ಪಂಚರೊಂದಿಗೆ ಸ್ಥಳಕ್ಕೆ ಭೇಟಿಕೊಟ್ಟು ಮರೆಯಲ್ಲಿ ನಿಂತು ನೋಡಲಾಗಿ ಸಾರ್ವಜನಿಕರಿಂದ ಹಣ ಪಡೆದು ಮಟಕಾ ಜೂಜಾಟದ ಚೀಟಿ ಬರೆದುಕೊಳ್ಳುತ್ತಿರುವದನ್ನು ನೋಡಿ ಖಾತ್ರಿ ಪಡೆಸಿಕೊಂಡು ಒಮ್ಮೇಲೆ ಅವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಹೆಸರು ವಿಳಾಸ ವಿಚಾರಿಸಲು ಅವನು ತನ್ನ ಹೆಸರು ರಾಜಶೇಖರ ತಂದೆ ಚಂದ್ರಶೇಖರ ಡೆಂಕಿ ವಯ 42, ಸಾ ನರೋಣಾ, ಹಾವ ಮಕ್ತಂಪೂರ ಗುಲಬರ್ಗಾ ಅಂತಾ ಹೇಳಿದ್ದು, ಸದರಿಯವನ ಹತ್ತಿರ ಮಟಕಾ ಜೂಜಾಟಕ್ಕೆ ಬಳಸಿದ 1) ನಗದು ಹಣ 8000/- ರೂಪಾಯಿ, 2) ಮೂರು ಮಟಕಾ ಚೀಟಿ, 3) ಒಂದು ಬಾಲ ಪೆನ್ನ ನೇದ್ದವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು ಸದರಿ ಆರೋಪಿತನ ವಿರುದ್ದ ಕಾನೂನು ಕ್ರಮ ಜರುಗಿಸಲು ಕೊಟ್ಟ ವರದಿ ಸಾರಾಂಶದ ಮೇಲಿಂದ ಬ್ರಹ್ಮಪೂರ ಪೊಲೀಸ್ ಠಾಣೆ ಗುನ್ನೆ ನಂ: 15/12 ಕಲಂ: 78(III) ಕೆ.ಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

No comments:
Post a Comment