ಕಾರ ಚಾಲಕನ ಮೇಲೆ ಪ್ರಕರಣ ದಾಖಲ ಮಾಡಿದ ಬಗ್ಗೆ:
ಹೆಚ್ಚುವರಿ ಸಂಚಾರಿ ಪೊಲೀಸ್ ಠಾಣೆ :ಶ್ರೀಮತಿ ಎಸ್.ಎಸ್.ತೇಲಿ ಪಿ.ಎಸ್.ಐ. ಹೆಚ್ಚುವರಿ ಸಂಚಾರಿ ಪೊಲೀಸ್ ಠಾಣೆ ಗುಲಬರ್ಗಾರವರು ದಿನಾಂಕ
25-09-2012 ರಂದು ತಮ್ಮ ಸಿಬ್ಬಂದಿಯೊಂದಿಗೆ ಪೆಟ್ರೋಲಿಂಗ ಕರ್ತವ್ಯದಲ್ಲಿದ್ದಾಗ ಉದಯಗೀರಿ ಇಂಡಸ್ಟ್ರೀಜ್ ಎದುರುಗಡೆ ಕಾರ ನಂಬರ ಕೆಎ- 35 ಟಿಎಕ್ಸ- 7674 ನೇದ್ದರ ಚಾಲಕ ಶ್ರೀನಿವಾಸ ಇತನು ರೋಡಿನ ಮಧ್ಯದಲ್ಲಿ ಕಾರು ನಿಲ್ಲಿಸಿ ಹೋಗಿ ಬರುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದರಿಂದ ಸದರಿಯವರ ಮೇಲೆ ಠಾಣೆ ಗುನ್ನೆ ನಂ 98/2012 ಕಲಂ
283 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
No comments:
Post a Comment