POLICE BHAVAN KALABURAGI

POLICE BHAVAN KALABURAGI

14 November 2014

Kalaburagi District Reported Crimes

ಮಟಕಾ ಜೂಜಾಟದಲ್ಲಿ ನಿರತ ವ್ಯಕ್ತಿಗಳ ಬಂಧನ :
ಅಫಜಲಪೂರ ಠಾಣೆ : ದಿನಾಂಕ 13-11-2014 ರಂದು  ಘತ್ತರಗಿ ಗ್ರಾಮದಲ್ಲಿ ಭಾಗ್ಯವಂತಿ ಕಲ್ಯಾಣ ಮಂಟಪದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತುಕೊಂಡು ಹೊಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲರಿ ಅಂತಾ ಅನ್ನುತ್ತಾ ಸಾರ್ವಜನಿಕರ ಮನವೂಲಿಸಿ ಅವರಿಂದ ಹಣ ಪಡೆದು, ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳನ್ನು ಕೊಡುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ಒಬ್ಬ ವ್ಯಕ್ತಿ ನಿಂತುಕೊಂಡು ಸಾರ್ವಜನಿಕರಿಂದ ಹಣ ಪಡೆದು ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳು ಕೊಡುತ್ತಿದ್ದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ಸದರಿಯವನ ಹೆಸರು ವಿಳಾಸ ವಿಚಾರಿಸಲಾಗಿ ಚಂದುಗೌಡ ತಂದೆ ಹಣಮಂತರಾಯಗೌಡ ಮಾಲಿ ಪಾಟೀಲ ಸಾ : ಘತ್ತರಗಿ ಗ್ರಾಮ ಅಂತಾ ತಿಳಿಸಿದ್ದು, ಸದರಿಯವನ ವಶದಿಂದ ಮಟಕಾ ಜೂಜಾಟಕ್ಕೆ ಸಂಬಂಧ ಪಟ್ಟ 620/- ರೂಪಾಯಿ ನಗದು ಹಣ ಹಾಗೂ ಅಂಕಿ ಸಂಖ್ಯೆ ಬರೆದ ಒಂದು ಮಟಕಾ ಚೀಟಿ ಹಾಗೂ ಒಂದು ಬಾಲ ಪೆನ್ನ  ವಶಪಡಿಸಿಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಅಫಜಲಪೂರ ಠಾಣೆ : ದಿನಾಂಕ 13-11-2014 ರಂದು  ಘತ್ತರಗಾ ಗ್ರಾಮದ ಅಂಬೆಡ್ಕರ ಸರ್ಕಲ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತುಕೊಂಡು ಹೊಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲರಿ ಅಂತಾ ಅನ್ನುತ್ತಾ ಸಾರ್ವಜನಿಕರ ಮನವೂಲಿಸಿ ಅವರಿಂದ ಹಣ ಪಡೆದು, ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳನ್ನು ಕೊಡುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ಒಬ್ಬ ವ್ಯಕ್ತಿ ನಿಂತುಕೊಂಡು ಸಾರ್ವಜನಿಕರಿಂದ ಹಣ ಪಡೆದು ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳು ಕೊಡುತ್ತಿದ್ದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ಸದರಿಯವನ ಹೆಸರು ವಿಳಾಸ ವಿಚಾರಿಸಲಾಗಿ ರಾಮು ತಂದೆ ದೇವೆಂದ್ರಪ್ಪ ವಡ್ಡರ ಸಾ : ಮರಗೋಳ ತಾ : ಚಿತ್ತಾಪೂರ ಅಂತಾ ತಿಳಿಸಿದ್ದು, ಸದರಿಯವನ ವಶದಿಂದ ಮಟಕಾ ಜೂಜಾಟಕ್ಕೆ ಸಂಬಂಧ ಪಟ್ಟ 410/- ರೂಪಾಯಿ ನಗದು ಹಣ ಹಾಗೂ ಅಂಕಿ ಸಂಖ್ಯೆ ಬರೆದ ಒಂದು ಮಟಕಾ ಚೀಟಿ ಹಾಗೂ ಒಂದು ಬಾಲ ಪೆನ್ನ ವಶಪಡಿಸಿಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣ :
ಹೆಚ್ಚುವರಿ ಸಂಚಾರಿ ಠಾಣೆ : ಶ್ರೀ ನರಸಪ್ಪ ತಂದೆ ಮರೇಪ್ಪ ಸಾ: ಸುರಪೂರ ಜಿ: ಯಾದಗೀರ  ರವರು ದಿನಾಂಕ:13/11/2014 ರಂದು ಮಧ್ಯಾಹ್ನ 12=30 ಗಂಟೆಗೆ ಕೆ.ಬಿ.ಎನ್.ಆಸ್ಪತ್ರೆಯ ಎದುರಿನ ರೋಡ ದಿಂದ  ಎನ್.ಇ.ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಛೇರಿ ಕಡೆಗೆ ನಡೆದುಕೊಂಡು ರೋಡ ದಾಟುತಿದ್ದಾಗ ಸುಪರ ಮಾರ್ಕೇಟ ರೋಡ ಕಡೆಯಿಂದ ಮೋ/ಸೈಕಲ್ ನಂ: ಕೆಎ 02 ಇಇ 2315 ನೆದ್ದರ ಸವಾರನು ತನ್ನ ಮೋ/ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿಗೆ ಡಿಕ್ಕಿ ಪಡಿಸಿ ಅಪಘಾತಮಾಡಿ ಫಿರ್ಯಾದಿಯ ಎಡಗಾಲ ರಿಸ್ಟಗೆ ಭಾರಿ ಗುಪ್ತ ಪೆಟ್ಟು ಬೆನ್ನಿನ ಎಡಬಾಗ, ಟೊಂಕಿನ ಎಡಭಾಗಕ್ಕೆ ತರಚೀದಗಾಯಗಳು ಮಾಡಿ ಮೋ/ಸೈಕಲ್ ಅಲ್ಲೆ ಬಿಟ್ಟು ಸವಾರ ಓಡಿ ಹೋಗಿರುತ್ತಾನೆ ಅಂತಾ ಸಲ್ಲಿಸಿದ ದೂರು ಸಾರಾಂಸದ ಮೇಲಿಂದ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

No comments: