ಮಟಕಾ ಜುಜಾಟದಲ್ಲಿ ನಿರತ ವ್ಯಕ್ತಿಗಳ ಬಂಧನ :
ನಿಂಬರ್ಗಾ
ಠಾಣೆ : ದಿನಾಂಕ 22-01-2015 ರಂದು ಭೂಸನೂರ ಪ್ಯಾಕ್ಟರಿ ಹತ್ತಿರ
ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಮಟಕಾ ಜುಜಾಟ
ನಡೆಸುತ್ತಿದ್ದ ಬಗ್ಗೆ ಬಾತ್ಮಿ ಮೇರೆಗೆ ಪಿ.ಎಸ್.ಐ. ನಿಂಬರ್ಗಾ ಹಾಗು ಸಿಬ್ಬಂದಿ ಮತ್ತು
ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲು ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ
ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ ಬಂದರೆ 1
ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು
ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ಹಣಮಂತ
ತಂದೆ ಸೂರ್ಯಕಾಂತ ತಳವಾರ ಸಾ: ಧುತ್ತರಗಾಂವ ಗ್ರಾಮ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ
ಬಳಿಸಿರುವ ನಗದು
ಹಣ 900/-, ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು
ಪ್ರಕರಣ ದಾಖಲಿಸಲಾಗಿದೆ.
ನಿಂಬರ್ಗಾ ಠಾಣೆ : ದಿನಾಂಕ 22-01-2015 ರಂದು ಧುತ್ತರಗಾಂವ
ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು
ಮಟಕಾ ಜುಜಾಟ ನಡೆಸುತ್ತಿದ್ದ ಬಗ್ಗೆ ಬಾತ್ಮಿ ಬಂದ ಮೇರೆಗೆ ಸಿ.ಪಿ.ಐ. ಆಳಂದ ಹಾಗು ಸಿಬ್ಬಂದಿ
ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲು ಒಬ್ಬ ವ್ಯಕ್ತಿ ಸಾರ್ವಜನಿಕರಿಂದ
ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ
ಬಂದರೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ
ಚೀಟಿಗಳನ್ನು ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು
ತನ್ನ ಹೆಸರು ಮಲ್ಲಿನಾಥ ತಂದೆ ಭೀಮಶಾ ಮಸರೇ ಸಾ: ಧುತ್ತರಗಾಂವ ಗ್ರಾಮ ಅಂತ ತಿಳಿಸಿದನು ಅವನನ್ನು
ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ ನಗದು ಹಣ 540/-, ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು
ಪ್ರಕರಣ ದಾಖಲಿಸಲಾಗಿದೆ.
ನಿಂಬರ್ಗಾ
ಠಾಣೆ : ದಿನಾಂಕ 22-01-2015 ರಂದು
ದುತ್ತರಗಾಂವ ಗ್ರಾಮದ ಭೀಮಶಾ ರಾಜೋಳ ಇವರ ಹೊಟೆಲ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮೇಲೆ ಒಬ್ಬ
ವ್ಯಕ್ತಿ ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತ ಮಾಹಿತಿ ಬಂದ ಮೇರೆಗೆ ಸಿಪಿಐ ಸಾಹೇಬ ಆಳಂದ ಹಾಗು
ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನೋಡಲು ಒಬ್ಬ ವ್ಯಕ್ತಿ
ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1
ರೂಪಾಯಿಗೆ 8 ರೂಪಾಯಿ ಕೊಡುತ್ತೇನೆ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ
ಕೊಡುತ್ತೇನೆ
ಅಂತಾ ಕೂಗುತ್ತಾ ಜನರನ್ನು ನಂಬಿಸಿ
ಅವರಿಂದ ಹಣ ಪಡೆದು ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಾ ವಂಚಿಸುತ್ತಿದ್ದುದನ್ನು
ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ಸಿದ್ದಲಿಂಗಯ್ಯ ತಂದೆ
ಗುರುಮೂರ್ತಯ್ಯ ವಿಶ್ವನಾಥಮಠ ಸಾ: ಧುತ್ತರಗಾಂವ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ
ಮಟಕಾ ಜೂಜಾಟಕ್ಕೆ ಬಳಿಸಿರುವ ನಗದು ಹಣ 440/-, ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು
ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
No comments:
Post a Comment